23.5 C
ಪುತ್ತೂರು, ಬೆಳ್ತಂಗಡಿ
January 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya
error: Content is protected !!