ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಮಾನ್ಯ ಬೆಳ್ತಂಗಡಿ ನ್ಯಾಯಲಯಕ್ಕೆ ಸಿಸಿ ನಂ 524//2024 ಪ್ರಕರಣದಲ್ಲಿ ವಾರಂಟು ಆಸಾಮಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ನಿವಾಸಿ ದಿಲೀಪ್ ಪೂಜಾರಿ(28) ಎಂಬತನನ್ನು ಡಿ.30 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಾಪ್ಪ ರವರ ನಿರ್ದೇಶನದಂತೆ ಸಿಬ್ಬಂದಿ ವ್ರಷಭ ಮತ್ತು ಮುನಿಯ ನಾಯ್ಕರವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಎಂಬಲ್ಲಿಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಧೀಶರು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

Related posts

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
error: Content is protected !!