ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು by Suddi UdayaDecember 31, 2024December 31, 2024 Share0 ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ. ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. Share this:PostPrintEmailTweetWhatsApp