April 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ.

ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related posts

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya
error: Content is protected !!