September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

ಸಾವ್ಯ: ಸಾವ್ಯ-ಗುಜ್ಜೊಟ್ಟು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್‌ನ 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ ನಾಳೆ (ಜ.1 ರಂದು) ನಡೆಯಲಿದೆ.

ಬೆಳಿಗ್ಗೆ ಗಣಹೋಮ ಮತ್ತು ಅಶ್ವತ್ಥ ಪೂಜೆ., ಭಜನಾ ಕಾರ್ಯಕ್ರಮ ಆರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಮಣಿಕಂಠ ಭಜನಾ ಮಂಡಳಿ, ಸಾವ್ಯ ತಂಡದ ಮಕ್ಕಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಉಪಹಾರ, ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ಸಸಿಹಿತ್ಲು ಇವರಿಂದ ನಾಗತಂಬಿಲ ಎಂಬ ಕಥಾ ಭಾಗವನ್ನು ಆಡಿತೋರಿಸಲಿದ್ದಾರೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!