September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಪಣಕಜೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಳಿಕೆಯಾದ ಹಣವನ್ನು ಅಶಕ್ತ ಕುಟುಂಬಗಳಿಗೆ ಅಕ್ಕಿ ಹಾಗೂ ಧನ ಸಹಾಯ ನೀಡುವ ಮೂಲಕ ಸಂಘಟನೆಯ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಲೀಯೋ ಡಿ’ಸೋಜ ಪಣಕಜೆ, ಸತೀಶ್ ಪೂಜಾರಿ ಪರಗುಡ್ಡೆ, ಮಹಮ್ಮದ್ ಪೂಮ್ಮಾಜೆ, ಸುಶೀಲಾ ಆಚಾರ್ಯ ಪಣಕಜೆ ಇವರ ಮನೆಗೆ ಭೇಟಿ ನೀಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಗೇರುಕಟ್ಟೆ ಜೆ ಕೆ ನಿವಾಸ ಜನಾರ್ಧನ ಪೂಜಾರಿಯವರ ಪತ್ನಿ ಕಮಲಾವತಿ ನಿಧನ

Suddi Udaya
error: Content is protected !!