20.6 C
ಪುತ್ತೂರು, ಬೆಳ್ತಂಗಡಿ
January 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ: ಅಯ್ಯಪ್ಪ ವೃತದಾರಿಗಳ ಸುಜುಕಿ ಎರ್ಟಿಕಾ ಕಾರು ಬೆಳ್ತಂಗಡಿ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಡಿ.31ರಂದು ಮುಂಜಾನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಅಯ್ಯಪ್ಪ ವೃತದಾರಿಗಳ ಕಾರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಧರ್ಮಸ್ಥಳಕ್ಕೆ ತೆರಳುತಿದ್ದ ವೇಳೆ ಬೆಳ್ತಂಗಡಿಯ ಮೂರು ಮಾರ್ಗದ ಹತ್ತಿರದ ಮಾದರಿ ಶಾಲೆಯ ಎದುರಿನ ಹೆದ್ದಾರಿ ಬದಿಯ ಮನೆಯ ಆವರಣ ಗೋಡೆಗೆ ಮುಂಜಾನೆ 4.30 ರ ವೇಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ಆವರಣ ಗೋಡೆಗೆ ಹಾನಿಯಾಗಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya
error: Content is protected !!