29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

ಮಡಂತ್ಯಾರು: ಇಲ್ಲಿಯ ಎಲೆಕ್ಟ್ರಿಕಲ್ ಉದಯ (54 ವರ್ಷ) ರವರು ಇಂದು(ಡಿ.31) ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು

ಇವರು ಹಲವಾರು ಜನರ ಪ್ರೀತಿಯ ಉದಯಣ್ಣ ಎಂದು ಹೆಸರುವಾಸಿಯಾಗಿದ್ದರು.

ಅವಿ ವಿವಾಹಿತರಾಗಿದ್ದು ಬಂಧು ಬಳಗವನ್ನು ಅಗಲಿದ್ದಾರೆ

Related posts

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

“ಯಕ್ಷಸಿರಿ ವಾರ್ಷಿಕ ಪ್ರಶಸ್ತಿ”ಗೆ ರಾಘವೇಂದ್ರ ಅಸ್ರಣ್ಣ ಹಾಗೂ ಉಜಿರೆ ನಾರಾಯಣ ಪೂಜಾರಿ ಆಯ್ಕೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!