29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರು ಸಮಾಜದ ಭಕ್ತಿ ಮತ್ತು ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು.


ಬಳಿಕ ಅವರು ಕೇರಳದ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಪರಶಿನ ಕಡವುಗೆ ತೆರಳಿದರು.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!