26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನೂತನ ಅಂಗನವಾಡಿ ಕೇಂದ್ರಕ್ಕೆ ಹೊಸ ವರ್ಷದ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣ ಪಂಚಾಯತ್ ಸದಸ್ಯ ಮತ್ತು ತಾಲೂಕು ಕೆ ಡಿ ಪಿ ಸದಸ್ಯರಾದ ಜಗದೀಶ್ ಡಿ ಹಸ್ತಾಂತರ ಮಾಡಿದರು.

ಈ ವೇಳೆ ಪುಟಾಣಿ ಮಕ್ಕಳಿಗೆ ಸಿಹಿ ತಿಂಡಿಗಳನ್ನು ನೀಡಿ ಹೊಸ ವರ್ಷದ ಶುಭಾಶಯಗಳು ತಿಳಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ದಿವ್ಯಶೇಖರ್ ಮತ್ತು ಸಹಾಯಕಿ ರೋಹಿಣಿ ಹಾಗೂ ಹಿರಿಯ ನಾಗರಿಕರಾದ ಸಿ ಎಮ್ ಮ್ಯಾಥ್ಯೂ ಉಪಸ್ಥಿತರಿದ್ದರು.

Related posts

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!