23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.02 ರಂದು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 5:30ರ ತನಕ ಹಾಗೂ ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಕೊಲ್ಲಿ, ಬಂಗಾಡಿ, ಕೊಯ್ಯರು, ಲಾಯಿಲ, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ, ನಿಡ್ಡೆ, ಅರಸಿನಮಕ್ಕಿ ಹಾಗೂ ಶಿಬಾಜೆ ಪರಿಸರದಲ್ಲಿ ಬೆಳಿಗ್ಗೆ ಗಂಟೆ:9:00ರಿಂದ ಮಧ್ಯಾಹ್ನ ಗಂಟೆ:1:00ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!