26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!