ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ by Suddi UdayaJanuary 1, 2025January 1, 2025 Share0 ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರು ಸಮಾಜದ ಭಕ್ತಿ ಮತ್ತು ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು. ಬಳಿಕ ಅವರು ಕೇರಳದ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಪರಶಿನ ಕಡವುಗೆ ತೆರಳಿದರು. Share this:PostPrintEmailTweetWhatsApp