28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವು ಇತ್ತೀಚಿಗೆ ಮೈಸೂರಿನ ಎನ್.ಐ.ಇ ಕಾಲೇಜಿನಲ್ಲಿ ನಡೆದ ವೈದ್ಯುತೆಕ್ ವಿ.ಎಲ್.ಎಸ್.ಐ ಕೋಡಿಂಗ್ ಎಂಬ ವಿಷಯದ ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ.

ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್‌ವಿಭಾಗದ ಚೇತನ್, ಅನಿರುದ್ದ ಕುಲಕರ್ಣಿ, ಭರಣ್, ಫಲ್ಘುಣ ಮತ್ತು ಸೃಜನ್ ತಂಡದ ಸದಸ್ಯರಾಗಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್‌ಮತ್ತು ಡಾ. ಸತೀಶ್ಚಂದ್ರ , ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದರು.

Related posts

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!