28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆಯನ್ನು ಜ.1 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಾರತದ ವಿವಿಧ ಭಾಷೆಗಳಲ್ಲಿ ಶುಭಾಶಯ, ನಾಟಕ, ಸಮೂಹ ಗಾಯನ, ಸಮೂಹ ನೃತ್ಯ ಮಾಡಲಾಯಿತು.

ವಿದ್ಯಾರ್ಥಿನಿ ನಿರೀಹಾ ಕಾರ್ಯಕ್ರಮ ನಿರೂಪಿಸಿದರು.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!