ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಮತಿ ಹೇಮಾರವರು ಜ‌.1ರಂದು ಅಧಿಕಾರ ಸ್ವೀಕರಿಸಿದರು.

ಕಳೆದ 39 ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತರಾದ ಯು.ಶೇಖ್ ಲತೀಪ್ ಅವರು ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾರವರಿಗೆ ಅಧಿಕಾರ ಹಸ್ತಾಂತರಿಸಿದರು.

ಶ್ರೀಮತಿ ಹೇಮರವರು ಕಳೆದ 22 ವರ್ಷಗಳಿಂದ ಗುಮಾಸ್ತೆಯಾಗಿ,ಲೆಕ್ಕಿಗರಾಗಿ,ಬ್ರಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯ ಸತೀಶ್ ಕಾಶಿಪಟ್ಣ,ಆಂತರೀಕ ಲೆಕ್ಕ ಪರಿಶೋಧಕ ಮಹೇಂದ್ರ ವರ್ಮ,ಲೆಕ್ಕಿಗ ರೋಹಿಣಿ,ಶಾಖ ವ್ಯವಸ್ಥಾಪಕ ವೀರೇಂದ್ರ ಕುಮಾರ್,ಸಿಬ್ಬಂದಿಗಳಾದ ಕವಿತಾ, ಪ್ರಜ್ಞಾ,ಅಕ್ಷತಾ,ನಳಿನಿ,ಸುಜಿತ್,ಮನೋಜ್ ಉಪಸ್ಥಿತರಿದ್ದರು.

Related posts

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!