ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ
ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ (40 ವ)ಹೃದಯಾಘಾತದಿಂದ ಇಂದು ನಿಧನರಾದರು.
ಕಳೆದ 22 ವರ್ಷಗಳಿಂದ ಯೋಜನೆಯಲ್ಲಿ ಒರ್ವ ದಕ್ಷ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು.
ಮೃತರು ಸುಳ್ಯದವರಾಗಿದ್ದು, ಯೋಜನೆಯಲ್ಲಿ ಬೆಳ್ತಂಗಡಿಯ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.