29.9 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ 2025’ ನಡೆಯಿತು.

ವಿವಿಧ ಕಾಲೇಜುಗಳ 300 ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು, ಟೀಂ ಸ್ಪಾರ್ಟನ್ಸ್ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಇದೇ ಕಾರ್ಯಕ್ರಮದಲ್ಲಿ ಬಿ‌ ವೋಕ್ ವಿಭಾಗದ 5 ವರ್ಷಗಳ ವರದಿಯನ್ನೊಳಗೊಂಡ ‘ಮೈಲ್‌ಸ್ಟೋನ್ಸ್’ ಪುಸ್ತಕ ಹಾಗೂ ವಿದ್ಯಾರ್ಥಿಗಳ ಬರೆದಿರುವ ಕಥೆಗಳ ಸಂಗ್ರಹ ‘ವ್ಯಾಸಂಗಿಗಳ ಕಥೆಗಳು’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಎಲ್ಲಾ ಸ್ಪರ್ಧೆಗಳ ಬಳಿಕ, ಟೀ ಖಾಬ್ ಮಣಿಪಾಲ ಅವರಿಂದ ಮ್ಯೂಸಿಕಲ್ ಈವ್ನಿಂಗ್ – ಮನೋರಂಜನಾ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

Related posts

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya
error: Content is protected !!