April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ. ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಗುರುವಾಯನಕೆರೆ, ಕಾರ್ಕಳ,ಮೂಡಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪಿಸುವಂತೆ ಕುವೆಟ್ಟು ನಾಗರಿಕರಿಂದ ಕುವೆಟ್ಟು ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಗೋಪಿನಾಥ್ ನಾಯಕ್, ಮಹಮ್ಮದ್ ಹನೀಫ್, ಪೋಡಿಮೋನು, ಸಾಂತಪ್ಪ ಸಾಲಿಯಾನ್ , ಧನಂಜಯ್ ರಾವ್, ಸೀತಾರಾಮ ಶೆಟ್ಟಿ, ರಿಯಾಜ್ಮೊ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!