ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ by Suddi UdayaJanuary 4, 2025January 4, 2025 Share1 ಮಲವಂತಿಗೆ: ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ (62ವ) ಅಲ್ಪಕಾಲದ ಅಸೌಖ್ಯದಿಂದ ಜ.4 ರಂದು ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು, ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp