35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಮಚ್ಚಿನ : ಮಚ್ಚಿನ ಗ್ರಾಮದ 3ನೇ ಬ್ಲಾಕ್ ನ ವಿವಿಧ ಸಮಸ್ಯೆಗಳನ್ನು ಬಗೆಹರಿಸಿ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಚ್ಚಿನ ಬ್ರಾಂಚ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಜ.3 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಚ್ಚಿನ ಬ್ರಾಂಚ್ ಸಮಿತಿ ಅಧ್ಯಕ್ಷ ಹನೀಫ್ ಬಿ ಎಂ, ಉಪಾಧ್ಯಕ್ಷ ಖಾಸಿಂ ಬಳ್ಳಮಂಜ, ಕಣಿಯೂರು ಬ್ಲಾಕ್ ಸದಸ್ಯರಾದ ರಝಕ್ ಬಿ.ಎಂ, ಉಸ್ಮಾನ್ ಎಂ.ಆರ್, ದಾವೂದ್ ಬಳ್ಳಮಂಜ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

Related posts

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!