32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!