September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ವಿಲೇಜ್ ಹೋಟೆಲ್ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ.

ಸ್ಕೂಟರ್ ಸವಾರ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ವಾಹನದ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!