16.9 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!