37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

ಮಲವಂತಿಗೆ: ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ (62ವ) ಅಲ್ಪಕಾಲದ ಅಸೌಖ್ಯದಿಂದ ಜ.4 ರಂದು ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!