ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಜ. 03 ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya
error: Content is protected !!