September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

ಬೆಳ್ತಂಗಡಿ: ಜ.7 ರಿಂದ ಜ.12 ರವರೆಗೆ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ಭೇಟಿ ನೀಡಿ ಎಲ್ಲಾ ಸಕಲ ಸಿದ್ಧತೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ ರವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.

Related posts

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ನೂತನ ಖಾಝಿ ಪದಗ್ರಹಣ ಸಮಾರಂಭ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!