24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ.

ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಅಲ್ಲಿ ಅಲ್ಲಿ ಸಂಗ್ರಹವಾಗುತ್ತಿದೆ ಚರಂಡಿಯು ತೆರೆದ ಸ್ಥಿತಿಯಲ್ಲಿ ಇರುವುದರಿಂದ ದುರ್ವಾಸನೆ ಬರುವುದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಸಾಂಕ್ರಾಮಿಕ ರೋಗ ಹರಡುವ ಭಯ ಭೀತಿಯಲ್ಲಿದ್ದಾರೆ.

ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಇಲಾಖೆ ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

Related posts

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!