Uncategorized

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ತಿಮ್ಮಣ್ಣರಸರಾದ ಡಾ | ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ,ಡಿವೈಎಸ್ಪಿ ವಿಜಯ ಪ್ರಸಾದ್,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಧಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ,ತಾಲೂಕು ಶಿಕ್ಷಣಾಧಿಕಾರಿ ತಾರಕೇಸರಿ, ಆರೋಗ್ಯ ಇಲಾಖೆ, ಮೆಸ್ಕಾಂ ಇಲಾಖೆ,ಅಗ್ನಿಶಾಮಕ ಇಲಾಖೆ,ರಾಷ್ಟ್ರೀಯ ಹೆದ್ದಾರಿ ಇಲಾಖೆ,ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗ್ರಾಮ ಮಟ್ಟದ ಪದಾಧಿಕಾರಿಗಳು ಮತ್ತು ತಾಲೂಕಿನ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!