Uncategorizedಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ by Suddi UdayaJanuary 5, 2025January 5, 2025 Share0 ಬೆಳ್ತಂಗಡಿ: ಸಿಖ್ ಧರ್ಮ ಗುರುಗಳಾದ ಗುರು ಗೋವಿಂದ ಸಿಂಗ್ ಅವರ ಜನ್ಮ ದಿನಾಚರಣೆ ಅಂಗವಾಗಿ ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರು ಮಂಗಳೂರಿನಲ್ಲಿ ಗುರುದ್ವಾರ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. Share this:PostPrintEmailTweetWhatsApp