January 9, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಬಾಲಿವುಡ್ ಖ್ಯಾತ ಚಲನಚಿತ್ರ ತಾರೆ ಡಿಂಪಲ್ ಕಪಾಡಿಯಾ ಸಕುಟುಂಬಿಕರಾಗಿ ಜ.5 ರಂದು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.


ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!