ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ 12ನೇ ವರ್ಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಜೆ ಗಂಟೆ 6 ಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ‘ಸಮುದ್ರ ಮಥನ’ ಹಾಗೂ ರಾತ್ರಿ ಗಂಟೆ 8.00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ” ಜರಗಲಿರುವುದು.