20.1 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಪಡೆದಿದೆ.

ಕುಮಾರಿ ನವ್ಯ 74%, ಕುಮಾರಿ ಶ್ರೇಯ 70% ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಶಾಲೆಯ ಚಿತ್ರಕಲಾ ಶಿಕ್ಷಕಿಯಾದ ಶ್ರೀಮತಿ ಸುಮನ ಇವರು ತರಬೇತಿ ನೀಡಿರುತ್ತಾರೆ.


ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಫಾ! ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊರವರು ಅಭಿನಂದಿಸಿರುತ್ತಾರೆ.

Related posts

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!