38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕುದ್ರಡ್ಕ ಫೀಡರಿನ ತಣ್ಣೀರುಪಂತ ಗ್ರಾಮದ ಬಂಗಳಾಯಿ, ಪುರುಷರ ಮಜಲು, ಕಲ್ಲಕಟನಿ, ಬಸದಿ ಹಾಗೂ ಅಳಿಕೆ ಪರಿಸರದಲ್ಲಿ ಜ.07 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya
error: Content is protected !!