April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ನಡೆಯಿತು.

ಪೆರಲ್ದಾರಕಟ್ಟೆ ಜಂಕ್ಷನ್ ನಿಂದ ಮಸೀದಿ ವರೆಗೆ ಮತ್ತು ಶಾಲಾ ವಠಾರದ ಕಸ ಕಡ್ಡಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದ ರಸ್ತೆ ಬದಿಯ ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಚ್ಛ ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಪಂಚಾಯತ್ ಸದಸ್ಯರಾದ ನಿಜಾಮ್ ಕಟ್ಟೆ, ಬದ್ರಿಯಾ ಯಂಗ್ ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಎಸ್‌ಡಿಪಿಐ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya
error: Content is protected !!