24 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!