29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸಿನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಮೌಲಾನಾ ಎನ್‌ಕೆಎಮ್ ಶಾಫಿ ಸಅದಿ ಬೆಂಗಳೂರು, ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ.ಯು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಿರಿಯರಾದ ಅಬೂಬಕ್ಕರ್ ಮಲ್ಲಿಗೆಮನೆ ಮುಂತಾದವರು ಉಪಸ್ಥಿತರಿದ್ದರು.

Related posts

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya
error: Content is protected !!