20.7 C
ಪುತ್ತೂರು, ಬೆಳ್ತಂಗಡಿ
January 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

ತೆಂಕಕಾರಂದೂರು: ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆಯು ಜ.5 ರಂದು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಿತು.

ಶಂಕರ್ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು,

ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು, ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ, ನಾಲ್ಕೂರು ಯಕ್ಷಪ್ರಿಯ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ, ಅಶ್ವಿನಿ ಬಾಲಕೃಷ್ಣ ನೇಸರ, ಸುಮಲತಾ ಗಿಳಿಕಾಪು, ಭರತನಾಟ್ಯ ತರಬೇತದಾರರು ನಿಶಾ ಭಟ್ , ಸುಜಿತ್ ಕುಮಾರ್, ರಮೇಶ್ ಭಜನೋಡಿ , ಕುಣಿತ ಭಜನಾ ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!