20.7 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಅಳದಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಕಾರ್ಯದರ್ಶಿ ಪಿ.ಹೆಚ್.ನಿತ್ಯಾನಂದ ಶೆಟ್ಟಿ, ಪ್ರಮುಖರಾದ ಡಾ‌.ಶಶಿಧರ ಡೋಂಗ್ರೆ, ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಶೆಟ್ಟಿ ಸುಪ್ರಭಾತ ಉಪಸ್ಥಿತರಿದ್ದರು.

Related posts

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya
error: Content is protected !!