29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಇದರ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಅಶೋಕ್ ಕುಕ್ಕೆ ಶ್ರೀ, ಉಪಾಧ್ಯಕ್ಷರಾಗಿ ಪ್ರವೀಣ್ ಅಲ್ಯೋಟ್ಟು, ಕಾರ್ಯದರ್ಶಿಯಾಗಿ ಅನಿಲ್‌ ನಾನಿಲ್ದಡಿ,
ಜೊತೆ ಕಾರ್ಯದರ್ಶಿಯಾಗಿ ಮನೀಶ್ ರೈ‌ ಅಮುಡಂಗೆ, ಕೋಶಾಧಿಕಾರಿಯಾಗಿ ಶೇಖರ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಗುಡುಮೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಸಲಹೆಗಾರರಾಗಿ ಸಂತೋಷ್ಅಲ್ಯೋಟ್ಟು, ಹರಿಶ್ಚಂದ್ರ ಬೆಟ್ಟು, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅಲ್ಯೋಟ್ಟು ಆಯ್ಕೆಯಾದರು.

Related posts

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya
error: Content is protected !!