April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.8 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ

ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!