September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಪ.ಪಂಗಡ ನಾರಾವಿ ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್ ಎಂ.ಕೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜ.11 ರಂದು ಆಡಳಿತ ಮಂಡಳಿಗೆ ಚುನಾವಣೆಯು ನಡೆಯಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೆ ಮುಗಿದಿದೆ. ನಾರಾವಿ ಕ್ಷೇತ್ರದಿಂದ ಪ. ಪಂಗಡದಿಂದ ಅಭ್ಯರ್ಥಿ ಉಮೇಶ್ ಎಂ.ಕೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆಂದು ರಿಟರ್ನಿಂಗ್ ಅಧಿಕಾರಿ ಘೋಷಿಸಿರುತ್ತಾರೆ

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya
error: Content is protected !!