ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆಯಾದರು.
ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಕೃಷ್ಣಪ್ಪ, ವಿಜಯ ನಾಯ್ಕ, ಹರಿಪ್ರಸಾದ್ ಎ., ಎನ್. ಸೀತಾರಾಮ ರೈ, ದೇವಕಿ , ಸುಜಾತ ಉಪಸ್ಥಿತರಿದ್ದರು.
ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.