ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಇವರು ನಡೆಸಿದ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಬೆಳ್ತಂಗಡಿ ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.