January 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.9: ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.09 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ 4:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!