ಬೆಳ್ತಂಗಡಿ : ಜ.15 ರಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರ 80 ನೇ ವರ್ಷದ ಜನ್ಮ ದಿನದಂದು ವಿವಿಧ ಸಂಘ ಸಂಸ್ಥೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ದಿನ ಕೇದೆ ದಿ| ವಸಂತ ಬಂಗೇರರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರನ್ನು ಗುರುತಿಸಿ ಸಹಾಯ ಹಸ್ತ ನೀಡುವ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗುವುದು ಎಂದು ಕೇದೆ ಸಮಿತಿ ಸಂಚಾಲಕ ಜನಾರ್ದನ ಬಂಗೇರ ಮುಡಾಯಿಗುತ್ತು ತಿಳಿಸಿದ್ದಾರೆ.