ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ by Suddi UdayaJanuary 8, 2025January 8, 2025 Share1 ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಜ.8 ರಂದು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. Share this:PostPrintEmailTweetWhatsApp