35.3 C
ಪುತ್ತೂರು, ಬೆಳ್ತಂಗಡಿ
January 9, 2025
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya
error: Content is protected !!