ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಹಾಗೂ ಗೌರವಾನ್ವಿತ ಅತಿಥಿಗಳೊಂದಿಗೆ ಶಿಲಾನ್ಯಾಸ ನಡೆಯಲಿದ್ದು ಈ ಶಿಲಾನ್ಯಾಸ ಪೂರ್ವ ತಯಾರಿಯಾಗಿ ಸಂಘ ಸಂಸ್ಥೆಗಳಾದ ಉದಯ ಯುವಕಮಂಡಲ ಪಲಡ್ಕ, ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ತಾರೆಮಾರ್ ಹಾಗೂ ಸಮಿತಿಯ ಸದಸ್ಯರು ಊರವರಿಂದ ಶ್ರಮದಾನ ನಡೆಸಲಾಯಿತು.