ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.